ಹಲೊ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಅರಣ್ಯ ಜಾಗದಲ್ಲಿ ಕೃಷಿ ಮಾಡುವಂತಹ ರೈತರಿಗೆ ಗುಡ್ ನ್ಯೂಸ್. ಸರ್ಕಾರದಿಂದ ಹಕ್ಕುಪತ್ರ ವಿತರಣೆಯ ಕೆಲಸ ಕೂಡ ನಡೆಯುತ್ತಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.. ಕೊನೆಯವರೆಗೂ ಓದಿ.
ಕೃಷಿ ಮಾಡುವ ರೈತರಿಗೆ ಸರ್ಕಾರದಿಂದ ಶುಭಸುದ್ದಿ ಬಂದಿದೆ. ಕೃಷಿಕರಿಗಾಗಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ತಗೆದುಕೊಂಡಿದ್ದಾರೆ. ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವಂತಹ ರೈತರಿಗೆ ಈ ನಿಯಮ ಬಹಳ ಸಹಾಯಕವಾಗಿದ್ದು, ಈ ಕುರಿತು ಸರ್ಕಾರವೇ ಒಂದು ಹೊಸ ಆದೇಶವನ್ನು ಹೊರಡಿಸಿದೆ. ಇನ್ಮುಂದೆ ಕೃಷಿ ಮಾಡುವ ಅರಣ್ಯ ಭೂಮಿಯನ್ನು ಕೃಷಿ ಮಾಡುತ್ತಿರುವ ರೈತರ ಜಮೀನಾಗಿರುತ್ತದೆ. ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತ ತಿಳಿಸಿದ್ದಾರೆ.
ಕೃಷಿ ಮಾಡುತ್ತಿರುವ ಅರಣ್ಯ ಭೂಮಿಯ ಕುರಿತು ಹೊಸ ನಿಯಮ ಜಾರಿ
ಅರಣ್ಯ ಭೂಮಿಯಲ್ಲಿ ಕೃಷಿ ಮಾಡುವಂತಹ ರೈತರು ಇನ್ನು ಮುಂದೆ ಆ ಜಮೀನನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಕುರಿತು ರಾಜ್ಯದಲ್ಲಿ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದಾಗ ಬೇಗ ಹಕ್ಕು ಪತ್ರ ವಿತರಣೆ ಮಾಡಲಾಗುವುದು. ಎಂದು ಅರಣ್ಯ ಸಚಿವರು ಹೊಸ ನಿಯಮವನ್ನು ತಿಳಿಸಿದ್ದಾರೆ.
ಇದನ್ನು ಸಹ ಓದಿ: ಹೆಂಡತಿಗೆ ಗಂಡನ ಪಿತ್ರಾರ್ಜಿತ ಆಸ್ತಿಯಲ್ಲಿ ಯಾವುದೇ ಪಾಲು ಇಲ್ಲ!! ಇಲ್ಲಿದೆ ಹೊಸ ನಿಯಮ
ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲಾಗುವುದು
ಅರಣ್ಯ ಭೂಮಿಯಲ್ಲಿ ಕೃಷಿ ಮಾಡುವಂತಹವರಿಗೆ ಸಂಬಂಧಿಸಿದಂತೆ ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರಗಳನ್ನು ನೀಡಲಾಗುವುದು. 3 ಎಕರೆಗಿಂತ ಹೆಚ್ಚಿನ ಭೂಮಿಯನ್ನು ನೀಡುವುದಿಲ್ಲ. ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆ 1980 ಜಾರಿಯಾಗುವ ಮುನ್ನ ಕೃಷಿ ಮಾಡುವಂತಹ ರೈತರಿಗೆ ಹಕ್ಕು ಪತ್ರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜನವರಿಯಲ್ಲಿ 7 ಸಾವಿರ ಜನರಿಗೆ ಹಕ್ಕುಪತ್ರವನ್ನು ವಿತರಣೆ ಮಾಡುವುದಾಗಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಮಾಹಿತಿಯನ್ನು ನೀಡಿದ್ದಾರೆ.
ಇತರೆ ವಿಷಯಗಳು:
ಎಲ್ಲಾ ರೈತರ 2 ಲಕ್ಷದವರೆಗಿನ ಸಾಲ ಮನ್ನಾ! ಮುಖ್ಯಮಂತ್ರಿಗಳ ಭರ್ಜರಿ ಘೋಷಣೆ..!
ನೌಕರರಿಗೆ 49,420 ರೂ.ಗಳ ವೇತನ ಹೆಚ್ಚಳ! 50 ಪ್ರತಿಶತ ತುಟ್ಟಿಭತ್ಯೆ ಸಿಗಲಿದೆ