ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ,ರಾಜ್ಯ ಸರ್ಕಾರದ ಬಹುನಿರೀಕ್ಷಿತ 5 ನೇ ಗ್ಯಾರಂಟೀ ಯುವ ನಿಧಿ ಜಾರಿಗೆ ಇನ್ನೇನು ಕ್ಷಣಗಣನೆ ಆರಂಭ ಆಗಿದೆ. ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ರವರು ಯೋಜನೆಗೆ ಚಾಲನೆಯನ್ನು ನೀಡಲಿದ್ದಾರೆ. ಶಿಕ್ಷಣ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕಾರ್ಯಕ್ರಮವನ್ನು ನಿಗದಿ ಮಾಡಲಾಗಿದೆ.
ಯುವ ನಿಧಿ ಕಾರ್ಯಕ್ರಮಕ್ಕೆ 2 ಲಕ್ಷ ಜನ ಸೇರುವಂತಹ ನಿರೀಕ್ಷೆಯಿದೆ. ಮಧುವಣಗಿತ್ತಿಯಂತೆ ಸಿಂಗಾರಗೊಂಡ ಶಿವಮೊಗ್ಗ ಜಿಲ್ಲೆ. ಶಿವಮೊಗ್ಗದಲ್ಲಿ ಎಲ್ಲಾ ಜಿಲ್ಲೆಯಲ್ಲಿ ಎಲ್ಲಾ ರೀತಿಯ ತಯಾರಿಯನ್ನು ಸಹ ಮಾಡಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 5 ನೇ ಗ್ಯಾರಂಟೀ ಘೋಷಣೆಯಾಗಿದೆ. ಯುವನಿಧಿ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಲೆನಾಡಿನ ಹೆಬ್ಬಾಗಿಲು ಎಂದು ಕರೆಯುವ ಶಿವಮೊಗ್ಗ ನಗರ. ಸಕಲ ರೀತಿಯಲ್ಲಿಯೂ ಯುವನಿಧಿ ಯೋಜನೆಗೆ ಚಾಲನೆ ನೀಡಲು ಎಲ್ಲಾ ರೀತಿಯಲ್ಲಿಯೂ ಸಜ್ಜಾಗಿದೆ.
ಎಲ್ಲಾ ತಯಾರಿಯನ್ನು ಸಹ ಮಾಡಿಕೊಳ್ಳಲಾಗಿದೆ. ಯುವ ಜನತೆಯ ಆಶಾಕಿರಣ ಎಂದೇ ಹೇಳಬಹುದು. ಇಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾ ಹಾಗೂ ಯುವ ದಿನ ಎಂದು ಸಹ ಕರೆಯಲಾಗುತ್ತದೆ. ಜನವರಿ 12 ರಂದೇ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನು ಸಹ ಓದಿ: ಎಟಿಎಂ ಕಾರ್ಡ್ ಇಲ್ಲದೆ ನಿಮ್ಮ ಫೋನ್‌ನಲ್ಲಿ ಯುಪಿಐ ಪಿನ್ ಸೆಟ್ ಮಾಡ್ಬಹುದು ಹೇಗೆ ಗೊತ್ತಾ? ಇಲ್ಲಿದೆ ಪೂರ್ಣ ಮಾಹಿತಿ
ಐತಿಹಾಸಿಕ ಸಮಾರಂಭಕ್ಕೆ ಶಿಮೊಗ್ಗ ನಗರ ಸಾಕ್ಷಿಯಾಗಲಿದೆ. ಶಿವಮೊಗ್ಗದ ನಗರದ ಹೃದಯಭಾಗ ಫ್ರೀಡಂ ಪಾರ್ಕ್ ಅಂದರೆ ಹಳೆಯ ಜೈಲು ಆವರಣ ವಿಶಾಲವಾದಂತಹ ಜಾಗದಲ್ಲಿ ಈಗಾಗಲೇ ಬೃಹತ್ ವೇದಿಕೆಯನ್ನು ಸಹ ಸಿದ್ದಗೊಳಿಸಲಾಗಿದೆ. 85 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಡಿಪ್ಲೋಮಾ ಹಾಗೂ ಪದವಿ ಮುಗಿಸಿ ಉದ್ಯೋಗವಿಲ್ಲದೇ ಮನೆಯಲ್ಲಿರುವ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಹಣವನ್ನು ಜಮಾ ಮಾಡುವಂತಹ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆಯನ್ನು ನೀಡಲಾಗುತ್ತದೆ.
ಇತರೆ ವಿಷಯಗಳು:
ಸೋನಾಲಿಕಾ ಟ್ರ್ಯಾಕ್ಟರ್: ಕೃಷಿ ವೆಚ್ಚದಲ್ಲಿ 80 ಪ್ರತಿಶತ ಉಳಿತಾಯ, ಬ್ಯಾಟರಿ 10 ವರ್ಷಗಳ ದೀರ್ಘ ಬಾಳಿಕೆ!
ರೈತರ ಬಳಿ ಈ ಕಾರ್ಡ್ ಇದ್ದರೆ ಮಾತ್ರ ಸಾಲ ಮನ್ನಾ! ಕೇಂದ್ರ ಸರ್ಕಾರದಿಂದ ಆದೇಶ