rtgh

Information

ರೈತನೇ ಭೂಮಿಯ ಒಡೆಯ! ಫಾರೆಸ್ಟ್‌ ಜಾಗವನ್ನು ನಿಮ್ಮ ಹೆಸರಿಗೆ ಮಾಡಿಕೊಳ್ಳಲು ಅವಕಾಶ!

Published

on

ಹಲೊ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಅರಣ್ಯ ಜಾಗದಲ್ಲಿ ಕೃಷಿ ಮಾಡುವಂತಹ ರೈತರಿಗೆ ಗುಡ್ ನ್ಯೂಸ್‌. ಸರ್ಕಾರದಿಂದ ಹಕ್ಕುಪತ್ರ ವಿತರಣೆಯ ಕೆಲಸ ಕೂಡ ನಡೆಯುತ್ತಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.. ಕೊನೆಯವರೆಗೂ ಓದಿ.

Forest Land

ಕೃಷಿ ಮಾಡುವ ರೈತರಿಗೆ ಸರ್ಕಾರದಿಂದ ಶುಭಸುದ್ದಿ ಬಂದಿದೆ. ಕೃಷಿಕರಿಗಾಗಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ತಗೆದುಕೊಂಡಿದ್ದಾರೆ. ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವಂತಹ ರೈತರಿಗೆ ಈ ನಿಯಮ ಬಹಳ ಸಹಾಯಕವಾಗಿದ್ದು, ಈ ಕುರಿತು ಸರ್ಕಾರವೇ ಒಂದು ಹೊಸ ಆದೇಶವನ್ನು ಹೊರಡಿಸಿದೆ. ಇನ್ಮುಂದೆ ಕೃಷಿ ಮಾಡುವ ಅರಣ್ಯ ಭೂಮಿಯನ್ನು ಕೃಷಿ ಮಾಡುತ್ತಿರುವ ರೈತರ ಜಮೀನಾಗಿರುತ್ತದೆ. ಎಂದು ಅರಣ್ಯ ಸಚಿವರಾದ ಈಶ್ವರ್‌ ಖಂಡ್ರೆ ತ ತಿಳಿಸಿದ್ದಾರೆ.

ಕೃಷಿ ಮಾಡುತ್ತಿರುವ ಅರಣ್ಯ ಭೂಮಿಯ ಕುರಿತು ಹೊಸ ನಿಯಮ ಜಾರಿ


ಅರಣ್ಯ ಭೂಮಿಯಲ್ಲಿ ಕೃಷಿ ಮಾಡುವಂತಹ ರೈತರು ಇನ್ನು ಮುಂದೆ ಆ ಜಮೀನನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಕುರಿತು ರಾಜ್ಯದಲ್ಲಿ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದಾಗ ಬೇಗ ಹಕ್ಕು ಪತ್ರ ವಿತರಣೆ ಮಾಡಲಾಗುವುದು. ಎಂದು ಅರಣ್ಯ ಸಚಿವರು ಹೊಸ ನಿಯಮವನ್ನು ತಿಳಿಸಿದ್ದಾರೆ.

ಇದನ್ನು ಸಹ ಓದಿ: ಹೆಂಡತಿಗೆ ಗಂಡನ ಪಿತ್ರಾರ್ಜಿತ ಆಸ್ತಿಯಲ್ಲಿ ಯಾವುದೇ ಪಾಲು ಇಲ್ಲ!! ಇಲ್ಲಿದೆ ಹೊಸ ನಿಯಮ

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲಾಗುವುದು

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುವಂತಹವರಿಗೆ ಸಂಬಂಧಿಸಿದಂತೆ ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರಗಳನ್ನು ನೀಡಲಾಗುವುದು. 3 ಎಕರೆಗಿಂತ ಹೆಚ್ಚಿನ ಭೂಮಿಯನ್ನು ನೀಡುವುದಿಲ್ಲ. ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆ 1980 ಜಾರಿಯಾಗುವ ಮುನ್ನ ಕೃಷಿ ಮಾಡುವಂತಹ ರೈತರಿಗೆ ಹಕ್ಕು ಪತ್ರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜನವರಿಯಲ್ಲಿ 7 ಸಾವಿರ ಜನರಿಗೆ ಹಕ್ಕುಪತ್ರವನ್ನು ವಿತರಣೆ ಮಾಡುವುದಾಗಿ ಅರಣ್ಯ ಸಚಿವರಾದ ಈಶ್ವರ್‌ ಖಂಡ್ರೆ ಅವರು ಮಾಹಿತಿಯನ್ನು ನೀಡಿದ್ದಾರೆ.

ಇತರೆ ವಿಷಯಗಳು:

ಎಲ್ಲಾ ರೈತರ 2 ಲಕ್ಷದವರೆಗಿನ ಸಾಲ ಮನ್ನಾ! ಮುಖ್ಯಮಂತ್ರಿಗಳ ಭರ್ಜರಿ ಘೋಷಣೆ..!

ನೌಕರರಿಗೆ 49,420 ರೂ.ಗಳ ವೇತನ ಹೆಚ್ಚಳ! 50 ಪ್ರತಿಶತ ತುಟ್ಟಿಭತ್ಯೆ ಸಿಗಲಿದೆ

Treading

Load More...