rtgh

Scheme

ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ!! ಒಟ್ಟು ಈ 22 ಜಿಲ್ಲೆಗಳಿಗೆ ರಿಲೀಸ್‌

Published

on

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಬಿಡುಗಡೆ ಮಾಡಲಾಗುತ್ತಿದೆ. ಇದೀಗ 4 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು, ಯಾವ್ಯಾವ ಜಿಲ್ಲೆಗಳಿಗೆ ಬಿಡುಗಡೆ ಮಾಡಿದೆ ಎಂಬುದನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Grilahakshmi fourth installment money release

ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಗೃಹಲಕ್ಷ್ಮಿ ಯೋಜನೆಯು ಜಾರಿಗೆ ಬಂದಾಗಿನಿಂದ ಸರ್ಕಾರವು ಪ್ರತಿ ಕುಟುಂಬದ ಮಹಿಳೇಯರಿಗೆ 2000 ರು ಗಳನ್ನು ಜಮೆ ಮಾಡಲಾಗುತ್ತಿದೆ. ಹಾಗೆಯೇ ಈಗಾಗಲೇ 3 ಕಂತಿನ ಹಣ ಜಮೆ ಮಾಡಲಾಗಿದ್ದು, 4 ನೇ ಕಂತಿನ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದಾರೆ.

ಈ ತಿಂಗಳ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಸಿಹಿ ಸುದ್ದಿ ಬಂದಿದೆ. ಸರ್ಕಾರವು 4 ನೇ ಕಂತಿನ ಹಣವನ್ನು ಕೆಲವು ಜಿಲ್ಲೆಗಳಲ್ಲಿ ರಿಲೀಸ್‌ ಮಾಡಲಾಗಿದೆ. ಮಹಿಳೆಯರು ನಿಮ್ಮ ಖಾತೆಯನ್ನು ಹಾಗೆಯೇ ಯಾವ ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂಬುದನ್ನು ವಿವರವಾಗಿ ತಿಳಿಯಬೇಕು.


ಇದನ್ನೂ ಸಹ ಓದಿ: ಎಲ್ಲ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ!! ಕಾರ್ಮಿಕ ಇಲಾಖೆ ಹೊಸ ಯೋಜನೆ ಬಿಡುಗಡೆ

ಈ 22 ಜಿಲ್ಲೆಗಳಿಗೆ ಹಣ ಬಿಡುಗಡೆ:

ಉಡುಪಿ, ಚಿತ್ರದುರ್ಗ, ದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ರಾಮನಗರ, ಚಿಕ್ಕ ಮಂಗಳೂರು, ರಾಯಚೂರು, ಚಾಮರಾಜನಗರ, ಮೈಸೂರು, ವಿಜಯಪುರ, ಮಂಡ್ಯ, ಬೀದರ್‌, ಕೊಪ್ಪಳ, ಚಿಕ್ಕಬಳ್ಳಾಪುರ, ಬೆಳಗಾವಿ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಬಾಗಲಕೋಟೆ

ಈ ಜಿಲ್ಲೆಯವರಾಗಿದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣ 2000 ರೂ ಜಮೆ ಮಾಡಲಾಗಿದೆ. ಇದರ ಜೊತೆಗೆ ಕೆಲವರಿಗೆ 4 ನೇ ಕಂತಿನ ಹಣ ಬಂದಿಲ್ಲ, ತೆರಿಗೆ ಕಟ್ಟುವವರಿದ್ದರೆ ಅವರಿಗೆ 4 ನೇ ಕಂತಿನ ಹಣ ಜಮೆ ಮಾಡಲಾಗುವುದಿಲ್ಲ.

ಇತರೆ ವಿಷಯಗಳು:

ಈ ರೈತರ ಖಾತೆಗೆ ಬರ ಪರಿಹಾರ ಹಣ ಬರಲ್ಲ!! ಎಲ್ಲಾ ರೈತರು ತ್ವರಿತವಾಗಿ ಈ ಕೆಲಸ ಮಾಡಿ, ರಾಜ್ಯ ಸರ್ಕಾರದಿಂದ ಆದೇಶ

ಆಧಾರ್ ಬಿಟ್ಟು ಅಪಾರ್‌ ಕಡೆ ಗಮನಕೊಡಿ.!! ಇನ್ಮುಂದೆ ಮಕ್ಕಳಿಗೆ ಈ ಕಾರ್ಡ್‌ ಮಾಡಿಸುವುದು ಕಡ್ಡಾಯ; ಯಾಕೆ ಗೊತ್ತಾ??

Treading

Load More...