rtgh

Scheme

ಈ ರೀತಿ ಲೇಬರ್‌ ಕಾರ್ಡ್‌ ಪಡೆದುಕೊಂಡವರಿಗೆ ಕಾದಿದೆ ಗಂಡಾಂತರ! ನೋಂದಣಿ ರದ್ದುಗೊಳಿಸಲು ಆದೇಶ!

Published

on

ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಹಾಗೂ ಕೆಲಸಗಾರರಿಗೆ ಸರ್ಕಾರದಿಂದ ಸರ್ಕಾರದಿಂದ ಕಾರ್ಮಿಕರ ಕಾರ್ಡ್‌ ಸ್ಕೀಮ್‌ ಜಾರಿಗೊಳಿಸಲಾಯಿತು. ಆದರೆ ಕೆಲವರು ಸುಳ್ಳು ದಾಖಲೆಗಳನ್ನು ನೀಡಿ ಲೇಬರ್‌ ಕಾರ್ಡ್‌ ಗಳನ್ನು ಪಡೆದುಕೊಂಡು ಅರ್ಹರಲ್ಲದ ಅರ್ಹರು ಅದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ.

Labor Card

ಸುಳ್ಳು ದಾಖಲೆಗಳನ್ನು ನೀಡಿ ಮತ್ತು ನಾವು ಕಾರ್ಮಿಕರೆಂದು ನೋಂದಣಿ ಮಾಡಿಸಿಕೊಂಡು ಸೌಲಭ್ಯ ಪಡೆಯುತ್ತಿರುವಂತಹ ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಶಾಕಿಂಗ್‌ ಸುದ್ದಿಯೊಂದು ಹೊರಬಂದಿದೆ.

ಮಂಡಳಿಗೆ ನಕಲಿ ದಾಖಲೆಗಳನ್ನು ಸಲ್ಲಿಸಿ ಕಾರ್ಮಿಕರೆಂದು ಸುಳ್ಳು ನೋಂದಣಿ ಮಾಡಿಸಿಕೊಂಡು ಲೇಬರ್‌ ಕಾರ್ಡ್‌ ಗೆ ಬರುವಂತಹ ಎಲ್ಲಾ ಸೌಲಭ್ಯಗಳನ್ನು ಕೂಡ ಪಡೆಯುತ್ತಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹವರು ತಾವೇ ಖುದ್ದಾಗಿ ಹಿರಿಯ ಕಾರ್ಮಿಕ ನಿರೀಕ್ಷಕರು OR ಕಾರ್ಮಿಕ ನಿರೀಕ್ಷಕ ಅಧಿಕಾರಿಗಳನ್ನು ಭೇಟಿ ಮಾಡಿ ಕಾರ್ಮಿಕ ಕಾರ್ಡ್‌ ಗಳನ್ನು ರದ್ದು ಪಡಿಸಿಕೊಳ್ಳತಕ್ಕದ್ದು ಎಂದು ಸೂಚನೆಯನ್ನು ಕಾರ್ಮಿಕ ಇಲಾಖೆಯು ನೀಡಿದೆ.


ಇದನ್ನು ಸಹ ಓದಿ: ಯುವ ನಿಧಿಗೆ ಅಧಿಕೃತ ವೆಬ್ಸೈಟ್‌ ಮೂಲಕ ಅರ್ಜಿ ಸಲ್ಲಿಸಿ ಹಣ ಪಡೆಯೋದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಟ್ಟಡ ನಿರ್ಮಾಣ ಕಾರ್ಮಿಕರಲ್ಲದವರು ಕರ್ನಾಟಕ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ನೋಂದಣಿಯಾದವರು ಖುದ್ದಾಗಿ ತಾವೇ ಹೋಗಿ ಹಿರಿಯ ಕಾರ್ಮಿಕ ನಿರೀಕ್ಷಕರಗಳನ್ನು ಭೇಟಿ ಮಾಡಿ ಮೂಲ ಗುರುತಿನ ಚೀಟಿಯನ್ನು ಹಿಂದಿರುಗಿಸುವ ಮೂಲಕ ತಮ್ಮ ನೋಂದಣಿಯನ್ನು ರದ್ದುಗೊಳಿಸಿಕೊಳ್ಳಬಹುದಾಗಿದೆ.

ಕಾರ್ಮಿಕ ಮಂಡಳಿಯ ವತಿಯಿಂದ ಇಂತಹ ನಕಲಿ ಅನರ್ಹ ಕಾರ್ಮಿಕರನ್ನು ಪತ್ತೆಹಚ್ಚಲು ರಾಜ್ಯಾದ್ಯಂತ ಪರೀಶಿಲನೆಯನ್ನು ನಡೆಸಲಾಗುತ್ತಿದೆ. ಆ ಸಮಯದಲ್ಲಿ ಅನರ್ಹ ನೋಂದಣಿ ಕಂಡು ಬಂದಲ್ಲಿ ಅವರ ನೋಂದಣಿಯನ್ನು ರದ್ದುಪಡಿಸಲು ಅವರು ಇದೂವರೆಗೂ ಪಡೆದಂತಹ ಸೌಲಭ್ಯಗಳನ್ನು ದಂಡಸಹಿತ ಹಿಂಪಡೆಯಲು ಕಾನೂನು ಕ್ರಮ ವಹಿಸಲಾಗುವುದು ಎಂದ ಕಟ್ಟಡ ಕಾರ್ಮಿಕ ಇಲಾಖೆ ತಿಳಿಸಿದೆ. ಕಾನೂನು ರೀತಿಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇತರೆ ವಿಷಯಗಳು:

ಇನ್ಮುಂದೆ ಗೃಹಲಕ್ಷ್ಮಿ ಸಮಸ್ಯೆ ಬಂದ್!‌ ಹಣ ಸಿಗದವರಿಗೆ ಸ್ಪಾಟ್‌ನಲ್ಲೇ ಪರಿಹಾರ

ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಗೆ ಹೊಸ ರೂಲ್ಸ್!‌ ಕಾರ್ಡ್‌ ವಿತರಣೆಗೂ ಮುನ್ನ ಆಹಾರ ಇಲಾಖೆ ಹೊಸ ಆದೇಶ

Treading

Load More...