rtgh

Scholarship

ವಿದ್ಯಾರ್ಥಿವೇತನದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್

Published

on

ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿನ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರವು ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಲು ನಿರ್ಧಾರ ಮಾಡಿದೆ. ಏನೆಲ್ಲಾ ದಾಖಲೆಗಳು ಹಾಗೂ ಅರ್ಹತೆಗಳು ಬೇಕಾಗುತ್ತದೆ ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ.

Scholarships for Minority Students

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿರುವಂತಹ ಕಾರಣ ರಾಜ್ಯ ಸರ್ಕಾರವೇ ಈ ಮೊತ್ತವನ್ನು ಭರಿಸಲು ಮುಂದಾಗಿದೆ. 6.4 ಲಕ್ಷ ವಿದ್ಯಾರ್ಥಿಗಳಿಗೆ ಹಣ ಬಿಡುಗಡೆಗೆ ತಯಾರಾಗಿದೆ. ಈ ಉದ್ದೇಶಕ್ಕೆ ಬಜೆಟ್‌ ನಲ್ಲಿ 60 ಕೋಟಿ ರೂ. ನಿಗದಿಯಾಗಿದೆ. ಉಳಿದ 40 ಕೋಟಿ ರೂ. ಹೆಚ್ಚುವರಿ ಮೊತ್ತವನ್ನು ಇಲಾಖೆಗೆ ಲಭ್ಯವಿರುವ ಅನುದಾನದಲ್ಲಿಯೇ ಮರುಹಂಚಿಕೆಯನ್ನು ಮಾಡಬೇಕು ಎಂದು ಅಲ್ಪಸಂಖ್ಯಾತರ ಅಭಿವೃದ್ದಿ ಹಾಗೂ ವಸತಿ ಇಲಾಖೆಗಳ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಇದನ್ನು ಸಹ ಓದಿ: ಕೇವಲ ₹450ಕ್ಕೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ! ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ


ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದಲೇ ವಿದ್ಯಾರ್ಥಿವೇತನ

  • 6.4 ಲಕ್ಷ: ವಿದ್ಯಾರ್ಥಿಗಳಿಗೆ ಸೌಲಭ್ಯ
  • 60 ಕೋಟಿ: ಈಗಾಗಲೇ ನಿಗದಿಯಾಗಿರುವ ಅನುದಾನ
  • 40 ಕೋಟಿ: ಹೆಚ್ಚುವರಿ ಮೊತ್ತವನ್ನು ಇಲಾಖೆಯಿಂದ ಮರುಹಂಚಿಕೆ

ಅಲ್ಪಸಂಖ್ಯಾತರ ಅಭಿವೃದ್ದಿ ಹಾಗೂ ವಸತಿ ಇಲಾಖೆಗಳ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ.

ಇತರೆ ವಿಷಯಗಳು:

ಹೊಸ ವರ್ಷಕ್ಕೆ ನೌಕರರ ವೇತನ ಹೆಚ್ಚಳ ಜೊತೆಗೆ ಹೊಸ ರಜಾ ನೀತಿ ಜಾರಿ.!

ಇಷ್ಟು ವರ್ಷ ಇಲ್ಲದ ಸೌಭಾಗ್ಯ ಈ 9 ರಾಶಿಯವರಿಗೆ ಈ ವರ್ಷ ಲಭಿಸಲಿದೆ! ಇವರು ಮುಟ್ಟಿದ್ದೆಲ್ಲಾ ಚಿನ್ನ..!

Treading

Load More...