ಹಲೋ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಪ್ರತಿ ಹೆಣ್ಣು ಮಕ್ಕಳ ಒಳತಿಗಾಗಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಕೆಎಸ್ಆರ್‌ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಮಾಡಿಕೊಡಲಾಗಿದೆ. ಆದ್ರೆ ಹೆಣ್ಣು ಮಕ್ಕಳು ಈ ಯೋಜನೆ ಲಾಭವನ್ನು ಪಡೆದುಕೊಳ್ಳಲು ತಮ್ಮ ಆಧಾರ್ ಕಾರ್ಡ್ ಅಥವಾ ಯಾವುದೇ ಗುರುತಿನ ಚೀಟಿಯನ್ನು ತೋರಿಸಬೇಕಾಗುತ್ತದೆ. ಆದ್ರೆ ಈ ರೀತಿಯಾಗಿ ಮಾಡುವ ಮೂಲಕ ನೀವು ಉಚಿತ ಪ್ರಯಾವನ್ನು ಮಾಡಬಹುದಾಗಿದೆ. ಈ ಬಗ್ಗೆ ಇರುವ ಹೆಚ್ಚಿನ ವಿವರವನ್ನು ನಾವು ಈ ಲೇಖನದಲ್ಲಿ ತಿಳಿಸಿದ್ದೇವೆ.
ಹೀರುವುದಾಗಿ ಮಹಿಳೆಯರಿಬ್ಬರು ಒಂದೇ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಹುಬ್ಬಳ್ಳಿಯ ನೇಕಾರ ನಗರದಿಂದ ಕಿಮ್ಸ್ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಒಂದೇ ಆಧಾರ್ ಕಾರ್ಡ್ ನ ಮೂಲಕ ಎರಡು ಪ್ರತಿಗಳನ್ನು ತೋರಿಸಿ ಇಬ್ಬರು ಮಹಿಳೆಯರು ಪ್ರಯಾಣಿಸುವಾಗ ನಿರ್ವಾಹಕನ ಕೈಗೆ ಸಿಕ್ಕಿಬಿದ್ದಿರುವುದನ್ನು ತಿಳಿಸಿದ್ದಾರೆ.
ಒಬ್ಬರು ಆಧಾರ್ ಕಾರ್ಡ್ ತೋರಿಸಿದರೆ ಮತ್ತೊಬ್ಬರು ಅದೇ ಆಧಾರ್ ಕಾರ್ಡ್ ನ ಕಲರ್ ಜೆರಾಕ್ಸ್ ಪ್ರತಿ ತೋರಿಸುವ ಮೂಲಕ ಉಚಿತವಾಗಿ ಪ್ರಯಾಣಿಸಲು ಮುಂದಾಗಿದ್ದಾರೆ. ಈ ಬಗ್ಗೆ ನಿರ್ವಾಹಕ ಪ್ರಶ್ನಿಸಿದಾಗ ತಬ್ಬಿಬ್ಬಾಗಿದ್ದು, ವಿಡಿಯೋ ವೈರಲ್ ಆಗಿದೆ.
ಇತರೆ ವಿಷಯಗಳು:
ರೈಲ್ವೆ ಪ್ರಯಾಣಿಕರ ಗಮನಕ್ಕೆ..! ಜನರಲ್ ಟಿಕೆಟ್ ಪಡೆದು ಪ್ರಯಾಣಿಸುವ ಜನರಿಗೆ ಹೊಸ ನಿಯಮ